Back to List

Upcomming Events Details

ಬ್ರಹ್ಮಾವರ ಉಪ್ಪೂರು ಘಟಕದ ವತಿಯಿಂದ ದಿನಾಂಕ 21-08-2016ರಂದು ನಡೆದ ರಕ್ತದಾನ ಶಿಭಿರ.

ಮೋಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕ ಮತ್ತು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ,ಉಡುಪಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ದಿನಾಂಕ 21-08-2016 ರಂದು ಆದಿತ್ಯವಾರದಂದು ಬೃಹತ್ ರಕ್ತದಾನ ಶಿಬಿರವು ಬ್ರಹ್ಮಾವರದ ರೋಟರಿ ಭವನದಲ್ಲಿ ಜರಗಿತು. ಶಿಬಿರವನ್ನು ನಾಡೋಜ ಡಾ!ಜಿ.ಶಂಕರ್ ರವರು ಉದ್ಘಾಟಿಸಿದರು. ಅತಿಥಿಗಳಾಗಿ ಮೋಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಗಣೇಶ್ ಕಾಂಚನ್, ಬ್ರಹ್ಮಾವರ ರೋಟರಿ ಅಧ್ಯಕ್ಷ ಅಲ್ವಿನ್ ಅಂದ್ರಾದೆ, ಜಿಲ್ಲಾ ಮೀನುಗಾರಿಕಾ ಪ್ರಕೋಷ್ಠದ ಅಧ್ಯಕ್ಷ ಸದಾನಂದ ಬಳ್ಕೂರು, ಮಾಜಿ ಅಧ್ಯಕ್ಷ ಜಯ ಸಿ.ಕೋಟ್ಯನ್, ಬ್ರಹ್ಮಾವರ ಘಟಕದ ಅಧ್ಯಕ್ಷ ಮಂಜುನಾಥ್ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಸುವರ್ಣ ಬೈಕಾಡಿ, ಸಿ.ಎ.ಪದ್ಮನಾಭ ಕಾಂಚನ್, ಕಿಟ್ಟಪ್ಪ ಅಮೀನ್, ಬ್ರಹ್ಮಾವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯೋಜನಾಧಿಕಾರಿ ಸವಿತಾ ಎರ್ಮಾಳ್, ದಿನೇಶ್ ಅಮೀನ್ ಬ್ರಹ್ಮಾವರ ಮೊದಲಾದವರು ಉಪಸ್ಥಿತರಿದ್ದರು. ಶಿಬಿರದಲ್ಲಿ ಸುಮಾರು 382 ಯೂನಿಟ್ ರಕ್ತ ಸಂಗ್ರಹಿಸಲಾಯಿತು
🕔24 October 2016