Back to homepage

Free Note Book Distribution

ಉಚಿತ ನೋಟ್ ಪುಸ್ತಕ ವಿತರಣೆ

ಜಿಲ್ಲೆಯ ಎಲ್ಲಾ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ವರ್ಷಂಪ್ರತಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಸಹಕಾರದೊಂದಿಗೆ ನಿರಂತರ ನಡೆಸಿಕೊಂಡು ಬಂದಿರುತ್ತೇವೆ.